ದೋಹಾ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಖತ್ತರ್ ಆಯೋಜಿಸಿದ್ದ 2023ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ದಿನಾಂಕ 16-12-2022ರಂದು ದೋಹಾ ದಲ್ಲಿ ನಡೆಯಿತು. ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಪ್ರಕಾಶನ ವಿಭಾಗದ ಅಧ್ಯಕ್ಷರಾದ ಯಹ್ಯಾ ಸ’ಅದಿ ಕೊಡಗು ರವರು, ಅಂತರರಾಷ್ಟ್ರೀಯ ನಾಯಕರಾದ ಹಾಫಿಳ್ ಉಮರುಲ್ ಫಾರೂಖ್ ಸಖಾಫಿಯವರಿಗೆ ಕೆಸಿಎಫ್ ಕ್ಯಾಲೆಂಡರ್ ನೀಡುವುದರ ಮೂಲಕ ಬಿಡುಗಡೆಗೊಳಿಸಿದರು.
ಸಮಾರಂಭ ಕಾರ್ಯಕ್ರಮದಲ್ಲಿ ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು, ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ, ಸಂಘಟನಾ ವಿಭಾಗ ಅಧ್ಯಕ್ಷ ಮಿರ್ಶಾದ್ ಕನ್ಯಾನ, ಪ್ರಕಾಶನ ವಿಭಾಗ ಕಾರ್ಯದರ್ಶಿ ಹಸೈನಾರ್ ಕಾಟಿಪಳ್ಳ, ರಾಷ್ಟ್ರೀಯ ನಾಯಕರಾದ ಸಿದ್ದೀಖ್ ಕೃಷ್ಣಾಪುರ, ಇಸ್ಹಾಕ್ ನಿಝಾಮಿ, ನಿಯಾಝ್ ಕುರ್ನಾಡ್, ಝುಬೈರ್ ತುರ್ಕಳಿಕೆ, ಸದಕತುಲ್ಲಾ ಕೂಳೂರು ಹಾಗೂ ಖಲೀಲ್ ಉರುಮಣೆ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ