ಮಂಗಳೂರು: ಸುನ್ನಿ ಸಂಘಟನಾ ಕಾರ್ಯಕರ್ತ, ಅಮಾಯಕ ಜಲೀಲ್ ರನ್ನು ಹತ್ಯೆ ಮಾಡಿರುವ ದುಷ್ಕೃತ್ಯಗಳ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಪೋಲಿಸ್ ಇಲಾಖೆಯು ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು ಎಂದು ಎಸ್ಸೆಸ್ಸೆಫ್(Sunni Students Federation) ರಾಜ್ಯಸಮಿತಿ ಆಗ್ರಹಿಸಿದೆ.
ಕರಾವಳಿಯಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವನ್ನು ವಿಫಲಗೊಳಿಸದಿದ್ದರೆ ಅರಾಜಕತೆ ಉಂಟಾಗುವ ಅಪಾಯ ಇದೆ. ಇದನ್ನು ಮನಗಂಡು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದೆ.
ಫಾಝಿಲ್ ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ.’ಲತೀಫಾ ಸ್ಟೋರ್’ ಎಂಬ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದು,ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್