ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಡಿದ್ದು ಯಾರು ಏನೇ ಮಾಡಿದರೂ ಕೇಳುವವರೇ ಇಲ್ಲದಂತಾಗಿದೆ. ಅಕ್ರಮ ಅನ್ಯಾಯಗಳನ್ನು ಮಟ್ಟ ಹಾಕುವಲ್ಲಿ ಸರಕಾರಗಳು ತೋರುತ್ತಿರುವ ತಾರತಮ್ಯವೇ ಇಂತಹ ಅನಾಹುತಗಳು ರಾಜ್ಯದಲ್ಲಿ ಮತ್ತೆ ಮತ್ತೆ ಮರುಕಳಿಸಲು ಕಾರಣವೆಂದು ಸುನ್ನೀ ಯುವಜನ ಸಂಘ (Sunni Yuvajana Sanga – SჄS) ರಾಜ್ಯ ಸಮಿತಿ ಅಭಿಪ್ರಾಯ ಪಟ್ಟಿದೆ.
ಕೃಷ್ಣಾಪುರದಲ್ಲಿ ತನ್ನ ಅಂಗಡಿಯೊಳಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಜಲೀಲ್ ಅಮಾಯಕ ವ್ಯಕ್ತಿಯಾಗಿದ್ದು ಸುನ್ನೀ ಯುವಜನ ಸಂಘದ ಕಾರ್ಯಕರ್ತ.ಅವರ ಹತ್ಯೆಯನ್ನು ಎಸ್.ವೈ.ಎಸ್. ತೀವ್ರವಾಗಿ ಖಂಡಿಸುತ್ತಾ ಹಂತಕರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪೋಲೀಸ್ ಇಲಾಖೆ ನಿಗಾ ವಹಿಸಬೇಕು.
ಎಸ್.ವೈ.ಎಸ್.ಕಾರ್ಯಕರ್ತನಾದ ಜಲೀಲ್‌ನ ಪಾರತ್ರಿಕ ಮೋಕ್ಷಕ್ಕೆ ಮತ್ತು ಕುಟುಂಬದ ಸಹನೆಗಾಗಿ ಎಲ್ಲರೂ ವಿಶೇಷ ದುಆ ನಡೆಸಬೇಕಾಗಿಯೂ ಮಯ್ಯಿತ್ ನಮಾಝ್ ನಿರ್ವಹಿಸಬೇಕಾಗಿಯೂ
ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ