ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ ) ದರ್ಗಾ ಷರೀಫ್ ನಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಸಮಾರಂಭ ಕಾರ್ಯಕ್ರಮವು 2023 ಪೆಬ್ರವರಿ 17 ರಿಂದ 25 ರವರೆಗೆ ನಡೆಯಲಿದೆ.
ಪೆಬ್ರವರಿ 17 ರಂದು ಮೌಲಿದ್ ಹಾಗೂ ರಾತೀಬ್ ಮಜ್ಲಿಸ್ , 18 ರಂದು ಉದ್ಘಾಟನಾ ಸಮಾರಂಭ, 19 ರಿಂದ 22 ರವರೆಗೆ ಧಾರ್ಮಿಕ ಉಪನ್ಯಾಸ , 23 ಕ್ಕೆ ದ್ಸಿಕ್ರ್ ಮಜ್ಲಿಸ್,24 ಕ್ಕೆ ಬುರ್ಧಾ ಮಜ್ಲಿಸ್ 25 ರಂದು ಸೌಹಾರ್ದ ಸಂಗಮ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಸಾದಾತುಗಳು, ಉಲಮಾಗಳು, ಧಾರ್ಮಿಕ, ಸಾಮಾಜಿಕ ,ರಾಜಕೀಯ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ದರ್ಗಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ