ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಗುರುವಾದ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ. ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್