ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಸೂರಿಕುಮೇರು ಮತ್ತು ಎಸ್ಸೆಸ್ಸೆಫ್,ಕರ್ನಾಟಕ ಮುಸ್ಲಿಂ ಜಮಾಅತ್ ಸೂರಿಕುಮೇರು ಘಟಕಗಳ ಆಶ್ರಯದಲ್ಲಿ ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಕರ್ನಾಟಕ ಮುಸ್ಲಿಂ ಜಮಾಅತ್ ಸೂರಿಕುಮೇರು ಘಟಕ ಅಧ್ಯಕ್ಷರಾದ ಯೂಸುಫ್ ಹಾಜಿ ಸೂರಿಕುಮೇರು ಧ್ವಜಾರೋಹಣ ಮಾಡಿದರು,ಅಜ್ಮಲ್ ಮಾಣಿ ,ಇಮ್ರಾನ್ ಸೂರಿಕುಮೇರು,ರಾಷ್ಟ್ರಗೀತೆ ಹಾಡಿದರು,ಅಜ್ಮಲ್ ಮಾಣಿ ಪ್ರಾಸ್ತಾವಿಕ ನುಡಿಗಳ ಮೂಲಕ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದರು.
ಕಾರ್ಯಕ್ರಮದಲ್ಲಿ ನಾಯಕರುಗಳಾದ ಎಸ್ ಆರ್ ಸುಲೈಮಾನ್ ಸೂರಿಕುಮೇರು, ಎಸ್ವೈಎಸ್ ಕೋಶಾಧಿಕಾರಿ ಹನೀಫ್ ಸಂಕ,ಕಾರ್ಯದರ್ಶಿ ಸಲೀಂ ಮಾಣಿ,ಉಮ್ಮರ್ ಸೂರಿಕುಮೇರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ