ಲಕ್ನೋ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ಏಷ್ಯಾ(Air Asia) ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಭಾನುವಾರ ಲಕ್ನೋ ವಿಮಾನ ನಿಲ್ದಾಣದಿಂದ ಕೊಲ್ಕತ್ತಾಕ್ಕೆ ಹೊರಟಿದ್ದ 180ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಹಕ್ಕಿ ಡಿಕ್ಕಿ ಹೊಡೆದಿದೆ ಪರಿಣಾಮ ಸುರಕ್ಷತಾ ದೃಷ್ಟಿಯಿಂದ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ಬಳಿಕ ಪ್ರಯಾಣಿಕರಿಗೆ ಬೇರೊಂದು ವಿಮಾನದ ವ್ಯವಸ್ಥೆ ಮಾಡಲಾಯಿತು, ಘಟನೆ ಸಂಬಂಧ ತಪಾಸಣೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್