ಸುನ್ನೀ ಯುವ ಜನ ಸಂಘ ಎಸ್ ವೈ ಎಸ್ ಇದರ ನಾರ್ಶ ಯುನಿಟ್ ಮಹಾಸಭೆ ಇತ್ತೀಚೆಗೆ ಅಬ್ದುಲ್ ಹಮೀದ್ ಮದನಿ ಯವರ ಅಧ್ಯಕ್ಷತೆಯಲ್ಲಿ ಜರಗಿತು.
ಎಸ್ ವೈ ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮಾಲಿಕಿ ವಿಷಯ ಮಂಡಿಸಿದರು.
ನೂತನ ಸಮಿತಿ:
ಅಧ್ಯಕ್ಷ: ಇಬ್ರಾಹಿಂ ಮದನಿ ನಾರ್ಶ
ಪ್ರಧಾನ ಕಾರ್ಯದರ್ಶಿ:
ಝಕರಿಯ ನಾರ್ಶ
ಕೋಶಾಧಿಕಾರಿ:
ಯಅಕೂಬ್ ನಾರ್ಶ.
ಉಪಾಧ್ಯಕ್ಷ:ಇಮ್ರಾನ್.ಟಿ.
ಕಾರ್ಯದರ್ಶಿಗಳು:
ಅಬ್ದುಲ್ ಬಸೀರ್ ಎನ್.
ಉಮರ್ ಹೆಚ್.
ಸದಸ್ಯರುಗಳು:
ಲತೀಫ್.ಟಿ.
ಶರೀಫ್ ನಾರ್ಶ
ಅಶ್ರಫ್ ಎನ್.
ಮುಹಮ್ಮದ್ ಹನೀಫ್
ಉಮರುಲ್ ಫಾರೂಕ್
ಯುನಿಟ್ ಪ್ರಧಾನ ಕಾರ್ಯದರ್ಶಿ ಝಕರಿಯ ನಾರ್ಶ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್