ಸೊಹಾರ್: ಸುಲ್ತಾನತ್ ಓಫ್ ಒಮಾನ್ ಮಿನಿಸ್ಟರಿ ವತಿಯಿಂದ ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನಿಗೆ ಅಭಿನಂದನಾ ಪತ್ರ ನೀಡಿ ಪ್ರಶಂಸಿಲಾಯಿತು.
ಬ್ಲಡ್ ಬ್ಯಾಂಕ್ ಒಮಾನ್ ಇದರ ಸಹಯೋಗದೊಂದಿಗೆ KCF ಒಮಾನ್ ರಾಷ್ಟ್ರದಾದ್ಯಂತ ನಡೆಸುತ್ತಿರುವ ರಕ್ತದಾನ ಶಿಬಿರವನ್ನು ನಡೆಸಿ ಅದರಿಂದ ಹೆಚ್ಚಿನ ರಕ್ತವನ್ನು ಶೇಖರಿಸುವಲ್ಲಿ ಸಾಧ್ಯವಾಗಿದ್ದು ಇಂದು ಸೊಹಾರಿನಲ್ಲಿ ನಡೆದ ಎಂಟನೇ ರಕ್ತದಾನ ಶಿಬಿರದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸೊಹಾರ್ ಸರ್ಕಾರಿ ಆಸ್ಪತ್ರೆ ಬ್ಲಡ್ ಬ್ಯಾಂಕ್ ನಿರ್ದೇಶಕ ಡಾ. ಅಬ್ದುಲ್ಲಾ ,
ಡಾ. ಅಬ್ದುಲ್ ರಜಾಕ್ ಕಾಫು , KCF ಒಮಾನ್ ರಾಷ್ಟ್ರೀಯ ಆಡಳಿತ ವಿಭಾಗದ ಅಧ್ಯಕ್ಷ ಸಿದ್ದೀಕ್ ಮಾಂಬ್ಳಿ ಸುಳ್ಯ ,ಇಹ್ಸಾನ್ ಕರ್ನಾಟಕ ಒಮಾನ್ ವಿಭಾಗದ ಅಧ್ಯಕ್ಷ ಇಕ್ಬಾಲ್ ಎರ್ಮಾಳ್, ಸೊಹಾರ್ ಝೋನ್ ಅಧ್ಯಕ್ಷರಾದ ಫಾರೂಕ್ ಕುಕ್ಕಾಜೆ, ಕಾರ್ಯದರ್ಶಿ ಮುಬೀನ್ ಜೋಕಟ್ಟೆ, ಅಶ್ರಫ್ ಕುತ್ತಾರ್, ಆರಿಫ್ ಮದಕ, ಮಜೀದ್ ಕರೋಪಾಡಿ,ಅಝೀಝ್ ಬಜ್ಪೆ, ಅಲಿ ಇಮಾಮಿ, ರಫೀಕ್ ಕಕ್ಕಿಂಜೆ,ಶರೀಪ್ ಮಾಚಾರ್ ಹಾಗೂ ಕೆಸಿಎಫ್ ಸೊಹಾರ್ ಝೋನ್ ಸಮಿತಿ ಪದಾಧಿಕಾರಿಗಳು , ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ