ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಪಡೀಲ್ ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಫೆ.14 ರಂದು ಉಮರ್ ಪಡೀಲ್ ನಿವಾಸದಲ್ಲಿ S Y S ಬ್ರಾಂಚ್ ಅಧ್ಯಕ್ಷ ಬಹು ಆದಂ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಹು K H ಅಬ್ದುಲ್ಲಾ ಮುಸ್ಲಿಯಾರ್ ದುಆ ನೆರವೇಸಿದರು. ಅಬ್ಬಾಸ್ ಹಾರಾಡಿ ಸ್ವಾಗತಿಸಿದರು ವರದಿ ಮತ್ತು ಲೆಕ್ಕಪತ್ರವನ್ನು ಫಾರುಕ್ ಪಡೀಲ್ ಮಂಡಿಸಿದರು. ಚುನಾವಣೆ ವೀಕ್ಷಕರಾಗಿ ಆಗಮಿಸಿದ ಜಿಲ್ಲಾ ಕಾರ್ಯದರ್ಶಿ ಸ್ವಾಲಿಹ್ ಮುರ K M J ಸಮಿತಿಯ ಅಯ್ಕೆ ಪ್ರಕ್ರಿಯೆಗೆ ನಾಯಕತ್ವ ನೀಡಿದರು.
K M J ಪಡೀಲ್ ಬ್ರಾಂಚ್
ನೂತನವಾಗಿ ಅಸ್ಥಿತ್ವಕ್ಕೆ ಬಂದ K M J ಅಧ್ಯಕ್ಷರಾಗಿ. ಆದಂ ಹಾಜಿ ಪಡೀಲ್, ಉಪಾಧ್ಯಕ್ಷರಾಗಿ. ಕುಂಞಹ್ಮದ್ ಹಾಜಿ, ಸುಲೈಮಾನ್ ಜಿಂಧಗಿ,
ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮ್ಯಾನೇಜರ್, ಜೊತೆ ಕಾರ್ಯದರ್ಶಿಯಾಗಿ
ಕಮರುದ್ದೀನ್ ಹಾಗು ಸಾಹುಲ್ ಹಮೀದ್.
ಕೋಶಾಧಿಕಾರಿಯಾಗಿ, ಫಾರೂಕ್ ಸುಪಾರಿ ಪಡೀಲ್.
ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಇತರ 10 ಮಂದಿ ಸದಸ್ಯರನ್ನು ಅಯ್ಕೆ ಮಾಡಲಾಯ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ