ದೋಹಾ,ಫೆ18 : ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆ.ಸಿ.ಎಫ್) ಖತರ್ ಘಟಕ ಇದರ ವತಿಯಿಂದ ಕೆ.ಸಿ.ಎಫ್ ಫೌಂಡೇಶನ್ ಡೇ ಇದರ ಪ್ರಯುಕ್ತ ಇಲ್ಲಿನ ಪ್ರಖ್ಯಾತ ಹಾಮದ್ ಆಸ್ಪತ್ರೆಯಲ್ಲಿ ಫೆ.17 ರಂದು ರಕ್ತದಾನ ಶಿಬಿರ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಇಂಡಿಯನ್ ಕಲ್ಚರಲ್ ಸೆಂಟರ್ (ICC) ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು,ರಕ್ತದಾನದಿಂದ ಕೆ.ಸಿ.ಎಫ್ ಜೀವ ತುಂಬುತ್ತಿದೆ.ನೊಂದ ಅನಿವಾಸಿಗಳ ಪಾಲಿಗೆ ಆಶ್ರಿತವಾಗಿ ಕಾರ್ಯಾಚರಿಸುತ್ತಿರುವ ಕೆ.ಸಿ.ಎಫ್ ಕಾರ್ಯವೈಖರಿಗಳು ಶ್ಲಾಘನೀಯವೆಂದು ಅಭಿಪ್ರಾಯಪಟ್ಚರು.
ಕಾರ್ಯಕ್ರಮದಲ್ಲಿ 100ಕ್ಕಿಂತಲೂ ಮಿಕ್ಕ ಕಾರ್ಯಕರ್ತರು ಸ್ವಯಂಪ್ರೇರಿತ ರಕ್ತದಾನಮಾಡಿ ಮಾದರಿಯಾದರು.
ಕಾರ್ಯಕ್ರಮದಲ್ಲಿ INC ನಾಯಕ ಹಾಫಿಳ್ ಉಮರುಲ್ ಫಾರೂಕ್ ಸಖಾಫಿ ಎಮ್ಮೆಮ್ಮಾಡು, ಕನ್ನಡ ಸಂಘ ಖತರ್ ನಾಯಕ ರಮೇಶ ಮುಂತಾದವರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಖತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೆ.ಸಿ.ಎಫ್ ಖತರ್ ಪ್ರ.ಕಾರ್ಯದರ್ಶಿ ಫಾರೂಕ್ ಕೃಷ್ಣಾಪುರ ಸ್ವಾಗತಿಸಿ ಮಅ್ ರೂಫ್ ಸುಲ್ತಾನಿ ವಂದಿಸಿದರು.






















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ