ನೆಲ್ಯಾಡಿ;ಫೆ 26: ಪವಿತ್ರ ಉಮ್ರಾ ನಿರ್ವಹಿಸಲು ಹಾಗೂ ಮದೀನಾ ಝಿಯಾರ ಮಕ್ಕಾ ಹೊರಟಿರುವ ನೆಲ್ಯಾಡಿಯ ಹಿರಿಯ ವ್ಯಕ್ತಿಗಳಾದ ಶಾಂತಿಬೆಟ್ಟು ನಿವಾಸಿ ಯೂಸುಫ್ ಹಾಗೂ ಧರ್ಮಪತ್ನಿ ಆಝ್ರಮ್ಮ ರವರಿಗೆ ನೆಲ್ಯಾಡಿಯ ಎನ್.ಕೆ ಕೋಟೇಜ್ ನಲ್ಲಿ ಶಾಲು ಹೊದಿಸಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎನ್. ಕೆ ಇಸ್ಮಾಯಿಲ್, ಬಹು ಉಸ್ಮಾನ್ ಸಖಾಫಿ, ಮೂಸ ಸಅದಿ, ಉಮ್ಮರ್ ಲತೀಫ್ ಉಸ್ತಾದ್ , ಅಬ್ಬುಲ್ ಖಾದರ್ ಝುಹಿರಿ ಉಸ್ತಾದ್, ಪಿಲ್ಯ ಫ್ಯಾಷನ್ ಮಾಲಕರಾದ ಫಾರೂಕ್ ಎನ್.ಕೆ, ನೆಲ್ಯಾಡಿ ಎಸ್.ಎಸ್.ಎಫ್ ಕೋಶಾಧಿಕಾರಿ ಮುನೀರ್ ಎನ್.ಕೆ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ