ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ರಾಜ್ಯ ಸಮಿತಿಯ ವಾರ್ಷಿಕ ಕೌನ್ಸಿಲ್ ಹಾಗೂ ಮುಂದಿನ ಎರಡು ವರ್ಷಗಳ ಪದಾಧಿಕಾರಗಳ ಆಯ್ಕೆ ಕಾರ್ಯಕ್ರಮವು ಮಾರ್ಚ್ 18 ಶನಿವಾರ ಬೆಳಗ್ಗೆ ಹತ್ತು ಗಂಟೆಯಿಂದ ಹಾಸನದ ಖುಬಾ ಸಭಾಂಗಣದಲ್ಲಿ ನಡೆಯಲಿದೆ.
ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಡಾ. ಮೌಲಾನಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ ಹಝ್ರತ್ ಉಧ್ಘಾಟನೆ ಮಾಡಲಿದ್ದಾರೆ.
ಕೇರಳ ಮುಸ್ಲಿಂ ಜಮಾಅತ್ ಡೈರೆಕ್ಟರ್ ಪ್ರೊಫೆಸರ್ ಯು.ಸಿ.ಅಬ್ದುಲ್ ಮಜೀದ್ ಕಣ್ಣೂರು, ಸಂಘಟನಾ ತರಬೇತಿ ನಡೆಸಿ ಕೊಡಲಿದ್ದಾರೆ.
ಸಭೆಯಲ್ಲಿ ಸಮಕಾಲೀನ ವಿದ್ಯಮಾನಗಳ ಬಗ್ಗೆ ಚರ್ಚೆ ನಡಯಲಿದ್ದು ವಿವಿಧ ಕಾರ್ಯ ಯೋಜನೆಗಳಿಗೆ ರೂಪು ಕೊಡಲಾಗುವುದೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಲ್ ಸಅದಿ ಕೊಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ