ದಮ್ಮಾಮ್ : ಕಳೆದ ಹತ್ತು ವರ್ಷಗಳಿಂದ ದಮ್ಮಾಂ 91ರಲ್ಲಿ ಬಕಾಲ ನಡೆಸುತ್ತಿದ್ದ ಕೇರಳ ತಿರುವನಂತಪುರಂ ಸ್ವದೇಶಿ ಮುಹಮ್ಮದ್ ಸಿದ್ದೀಕ್ ಎನ್ನುವ ಸಹೋದರನು ಕೆಲವು ದಿನಗಳ ಮುನ್ನ ಅಸೌಖ್ಯದ ಕಾರಣದಿಂದ ಸೊಂಟದ ಕೆಳಭಾಗವು ಸಂಪೂರ್ಣ ನಿಶ್ಚಲವಾಗಿ ಯಾರ ಸಹಾಯವೂ ಇಲ್ಲದೇ ಎದ್ದೇಳದ ಸ್ಥಿತಿಯಲ್ಲಿದ್ದರು.
ಕಳೆದ ಐದು ವರ್ಷಗಳಿಂದ ಊರಿಗೆ ತೆರಳದೇ ಇದ್ದ ಇವರ ಬಗ್ಗೆ ಕರ್ನಾಟಕ ಕಲ್ಕರಲ್ ಫೌಂಡೇಶನ್ (ಕೆ.ಸಿ.ಎಫ್) ನಾರ್ತ್ ಸೆಕ್ಟರ್ ಕಾರ್ಯಕರ್ತನಾದ ನಾಸಿರ್ ಕುತ್ತಾರ್ ರವರು ಕೆ.ಸಿ.ಎಫ್ ದಮ್ಮಾಂ ಝೋನ್ ಸಾಂತ್ವನ ವಿಭಾಗದ ಅಧ್ಯಕ್ಷರಾದ ಬಾಷಾ ಗಂಗಾವಳಿ ಹಾಗೂ ಕೆ.ಸಿ.ಎಫ್ ನಾಯಕರಾದ ಮುಹಮ್ಮದ್ ಮಲೆಬೆಟ್ಟು ರವರಿಗೆ ವಿಷಯ ತಿಳಿಸಿದಾಗ, ತಕ್ಷಣವೇ ಸ್ಪಂದಿಸಿ ಆ ಸಹೋದರನ ಚಿಕಿತ್ಸೆ ಮತ್ತು ಊರಿಗೆ ಕಳುಹಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿ 28 ಮಾರ್ಚ್ 2023 ರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಜೊತೆಗೆ ICF ನಾಯಕರಾದ ಕೇರಳ ಸ್ವದೇಶಿ ನಾಸಿರ್ ರವರು ಕೂಡಾ ಸಹಕರಿಸಿದ್ದಾರೆ.
ಕೆಸಿಎಫ್ ದಮ್ಮಾಂ ಝೋನ್
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್