ದುಬೈ: ಅಲ್ ಕೂಝ್ ನಲ್ಲಿರುವ ಡೀವ್ವಾಲ್ ಸ್ಕೂಲ್ ಸಭಾಂಗಣದಲ್ಲಿ ನಾಳೆ ದಿನಾಂಕ 21/05/2023 ಬಾನುವಾರ ಬೆಳಗ್ಗೆ 9:00 ಗಂಟೆಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸುವ 5ನೇ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಬಾಗವಹಿಸಲು ಯುಎಇಗೆ ಆಗಮಿಸಿದ ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಅದ್ಯಕ್ಷರು ಹಾಗೂ ಉಡುಪಿ ಚಿಕ್ಕಮಂಗಳೂರು ಜಿಲ್ಲೆಯ ಸಂಯುಕ್ತ ಖಾಝಿ ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ರವರನ್ನು ದುಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಕೆಸಿಎಫ್ ಯುಎಇ ನಾಯಕರು ಸ್ವಾಗತಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಉಪಾದ್ಯಕ್ಷರಾದ ಝೈನುದ್ದೀನ್ ಹಾಜಿ ಬೆಳ್ಳಾರೆ,ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಸರ,ಕರೀಂ ಮುಸ್ಲಿಯಾರ್ ಶಾರ್ಜ,ಖಲಂದರ್ ಕಬಕ, ಮಜೀದ್ ಮಂಜನಾಡಿ,ಶುಕೂರ್ ಉಳ್ಳಾಲ,ಶರೀಫ್ ಬೈರಿಕಟ್ಟೆ ಸಹಿತ ಇನ್ನಿತರ ಹಲವಾರು ನಾಯಕರು ಉಪಸ್ಥಿತರಿದ್ದರು
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ