ಜೂನ್ 03 ಬೆಂಗಳೂರು – ಎಸ್ ಎಸ್ ಎಫ್ ಗೋಲ್ಡನ್ ಫಿಫ್ಟಿ ಯ ಭಾಗವಾಗಿ ಸೆಪ್ಟೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಗೋಲ್ಡನ್ ಫಿಫ್ಟಿ ಸಮಾವೇಶದ ಪೂರ್ವಭಾವಿಯಾಗಿ ಸ್ವಾಗತ ಸಮಿತಿ ರಚನಾ ಸಭೆಯು ಶಿವಾಜಿನಗರ ಕ್ವೀನ್ಸ್ ರೋಡ್ನಲ್ಲಿರುವ ದಾರುಸ್ಸಲಾಮ್ ಆಡಿಟೋರಿಯಂನಲ್ಲಿ ದಿನಾಂಕ 05 -06 -2023 ಸೋಮವಾರ ರಾತ್ರಿ ನಡೆಯಲಿದೆ.
ಪ್ರಸಕ್ತ ಸಭೆಯಲ್ಲಿ ಕೇರಳ ಮತ್ತು ಕರ್ನಾಟಕ ರಾಜ್ಯ ನಾಯಕರುಗಳಾದ ಹಂಝ ಸಖಾಫಿ ಬಂಟ್ವಾಳ, ಶಾಫಿ ಸಹದಿ ಬೆಂಗಳೂರು(ವಕ್ಫ್ ಬೋರ್ಡ್ ಅಧ್ಯಕ್ಷ ) ,ರಾಶೀದ್ ಬುಖಾರಿ ಕೇರಳ, ಸುಫಿಯಾನ್ ಸಖಾಫಿ ಮತ್ತು ಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಮುಸ್ಲಿಂ ಜಮಾಹತ್, ಎಸ್ ಎಂ ಎ, ಎಸ್ ಜೆ ಎಂ , ಎಸ್ ವೈ ಎಸ್ ಮತ್ತು ಎಸ್ ಎಸ್. ಎಫ್ ನ ನಾಯಕರು,ಮತ್ತು ಎಲ್ಲಾ ಶಾಖೆಗಳ ಸಕ್ರೀಯ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಎಸ್ ಎಸ್ ಎಫ್ ಬೆಂಗಳೂರು
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ