ಶಾರ್ಜಾ: ಏರ್ ಅರೇಬಿಯಾ ಪ್ರಯಾಣಿಕರು ಈಗ ಶಾರ್ಜಾದ ಮುವೈಲಾದಲ್ಲಿ ಚೆಕ್-ಇನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಸಿಟಿ ಚೆಕ್ ಇನ್ ವ್ಯವಸ್ಥೆಯನ್ನು ವಿಸ್ತರಿಸುವ ಭಾಗವಾಗಿ ಮುವೈಲಾದಲ್ಲಿ ಈ ಸೌಲಭ್ಯವನ್ನು ಒದಗಿಸಲಾಗಿದೆ.
ಅಲ್ ಮದೀನ ಶಾಪಿಂಗ್ ಸೆಂಟರ್ ಎದುರು ಶಾರ್ಜಾ ಮುವೈಲಾದಲ್ಲಿ ಹೊಸ ಸಿಟಿ ಚೆಕ್-ಇನ್ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ಕೇಂದ್ರ ಕಾರ್ಯನಿರ್ವಹಿಸಲಿದೆ.
ವಿಮಾನ ಹೊರಡುವ 24 ಗಂಟೆಯಿಂದ 8 ಗಂಟೆಗಳ ಮೊದಲು ಪ್ರಯಾಣಿಕರು ತಮ್ಮ ಲಗೇಜ್ ಅನ್ನು ಇಲ್ಲಿ ಹಸ್ತಾಂತರಿಸುವ ಮೂಲಕ ಚೆಕ್-ಇನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ವಿಮಾನ ನಿಲ್ದಾಣಕ್ಕೆ ಪ್ರಯಾಣವನ್ನು ಸುಗಮಗೊಳಿಸುವುದರ ಜೊತೆಗೆ, ಈ ಸೌಲಭ್ಯವು, ವಿಮಾನ ನಿಲ್ದಾಣದಲ್ಲಿ ಚೆಕ್-ಇನ್ ಕ್ಯೂನಲ್ಲಿ ದಟ್ಟಣೆಯನ್ನು ತಪ್ಪಿಸುವ ಗುರಿಯನ್ನು ಹೊಂದಿದೆ.
ಏರ್ ಅರೇಬಿಯಾ ಪ್ರಸ್ತುತ ಅಬುಧಾಬಿ, ಅಜ್ಮಾನ್ ಸಫೀರ್ ಮಾಲ್, ಶಾರ್ಜಾ ಸಫೀರ್ ಮಾಲ್ ಮತ್ತು ರಾಸ್ ಅಲ್ ಖೈಮಾ ಅಲ್ ನಖೀಲ್ನ ಐದು ಕೇಂದ್ರಗಳಲ್ಲಿ ಸಿಟಿ ಚೆಕ್-ಇನ್ ಸೌಲಭ್ಯಗಳನ್ನು ಹೊಂದಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ