ಮಂಗಳೂರು ; ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ವತಿಯಿಂದ ‘ಕ್ಯಾಬ್ಝೋನ್ -23’ ಶಿಬಿರವು ಜೂನ್ 18 ಆದಿತ್ಯವಾರ ಮಧ್ಯಾಹ್ನ ಒಂದು ಘಂಟೆಗೆ ಪಡೀಲ್ ಇಲ್ಮ್ ಸೆಂಟರಿನಲ್ಲಿ ನಡೆಯಲಿದೆ.
ಜಿಲಾಧ್ಯಕ್ಷ ವಿ.ಯು. ಇಸ್ಹಾಕ್ ಝುಹ್ರಿ ಕಾನೆಕೆರೆ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮುಹಮ್ಮದ್ ಸಅದಿ ವಳವೂರು, ಬಶೀರ್ ಮದನಿ ಕೂಳೂರು ತರಗತಿ ಮಂಡಿಸುವರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಏಳು ಝೋನ್ ಗಳ ಕ್ಯಾಬಿನೆಟ್ ನಾಯಕರು ಭಾಗವಹಿಸುತ್ತಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ