2023 ಅಂತ್ಯಕ್ಕೆ ಕಾಂಗ್ರೆಸ್ ಸರರ್ಕಾರ ಪತನವಾಗಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಹೇಳಿಕೆ ಝೈನ್ ಆತೂರು ತಿರುಗೇಟು ನೀಡಿದ್ದಾರೆ.
ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಸರರ್ಕಾರ ಪತನವಾಗುವ ಕನಸು ಕಾಣುವುದು ಬಿಟ್ಟು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತನ್ನ ಸ್ಥಾನವನ್ನು ಮೊದಲು ಖಚಿತಮಾಡಿಕೊಳ್ಳಲಿ ಎಂದು ಅವರು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಸರರ್ಕಾರವನ್ನು ಟೀಕಿಸುವ ಬದಲು ತಮ್ಮ ಪಕ್ಷದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ಚರ್ಚೆ ನಡೆಸಿ ಎಂದು ವಿದ್ಯಾರ್ಥಿ ಕಾಂಗ್ರೆಸ್ ಕರ್ನಾಟಕ ರಾಜ್ಯ ಸಂಯೋಜಕರಾದ ಝೈನ್ ಆತೂರು ಅವರು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ