ದಮ್ಮಾಮ್: ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ವತಿಯಿಂದ ಕೆಸಿಎಫ್ ಪೂರ್ವ ಜಿಕೆಎಸ್ಎಫ್ ಫೌಂಡರ್ ಸದಸ್ಯ ಮರ್ಹೂಮ್ ಅಬ್ದುರ್ರಹ್ಮಾನ್ ಕೈರಂಗಳ ಹಾಗೂ ಅಲ್ ಹಸ್ಸಾದ ಸೂಫಿ ಸಂತ ಶೈಖ್ ಅಹ್ಮದ್ ಅಲ್ ದೂಘಾನ್(ರ) ಅವರ ಖಬರ್ ಝಿಯಾರತ್ ನಡೆಸಲಾಯಿತು.

ಬಳಿಕ ಕಾಜೂರು ಹೌಸ್ನಲ್ಲಿ ನಡೆದ ಈದ್ ಮುಲಾಖಾತ್ ಕಾರ್ಯಕ್ರಮವನ್ನು ಉಸ್ತಾದ್ ನೌಶಾದ್ ಅಮಾನಿ ದುಆ ನಡೆಸಿ ಈದ್ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಹಮೀದ್ ಕೈರಂಗಳ, ಅಸ್ರು ಬಜ್ಪೆ, ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು, ಮೂಸಾ ಕಡಂಬಾರು ಭಾಗವಹಿಸಿದರು.
ಕಾರ್ಯಕ್ರಮ ವನ್ನು ಇಸ್ಹಾಕ್ ಫಜೀರ್ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ