ಮಂಗಳೂರು : ಬಜ್ಪೆ ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಜು.2ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರೆಗೆ ಬೃಹತ್ ರಕ್ತದಾನ ಶಿಬಿರವು ಎಂ.ಜೆ.ಎಂ. ಸಮುದಾಯ ಭವನ ಬಜ್ಪೆಯಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದ ಕೊರತೆ ಎದ್ದು ಕಾಣುತ್ತಿರುವ ಕಾರಣ ಬಜ್ಪೆ ಮುಹಿಯುದ್ದೀನ್ ಜುಮಾ ಮಸೀದಿ ಇದರ ವತಿಯಿಂದ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ” ಜುಲೈ 2 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರೆಗೆ ಎಂ.ಜೆ.ಎಂ. ಸಮುದಾಯ ಭವನ ಬಜ್ಪೆಯಲ್ಲಿ ನಡೆಯಲಿರುವುದು.
ಕಾರ್ಯಕ್ರಮಕ್ಕೆ ಎಲ್ಲಾ ನಾಗರಿಕರು ಬಂದು ರಕ್ತದಾನ ಮಾಡಬೇಕಾಗಿ ಮತ್ತು ಮಹಿಳೆಯರಿಗೆ ರಕ್ತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಬಜ್ಪೆ ಮುಹಿಯುದ್ದೀನ್ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹುಸೈನ್ ಸಿರಾಜ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ