ಮಂಗಳೂರು,ಜು.3: ದ.ಕ.ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.
ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಹವಾಮಾನದ ಸ್ಥಿತಿಗತಿ ಅರಿತುಕೊಂಡು ರಜೆ ಘೋಷಿಸುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯ ಜೊತೆ ಚರ್ಚೆ ನಡೆಸಬೇಕು ಎಂದು ಡಿಸಿ ನಿರ್ದೇಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್