ಮಂಗಳೂರು ಸೆಂಟ್ರಲ್ ಮುಸ್ಲಿಮ್ ಕಮಿಟಿ, ಮುಸ್ಲಿಮ್ ಒಕ್ಕೂಟ ಮುಖ್ಯ ಪದಾಧಿಕಾರಿ, ಮಂಗಳೂರು ಧಕ್ಕೆ ಹಸಿ ಮೀನು ಮಾರಾಟ ಮತ್ತು ಕಮಿಷನ್ ಏಜೆಂಟ್ ಸಂಘದ ಅಧ್ಯಕ್ಷ, ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಆದ ಸಿ.ಎಂ. ಮುಸ್ತಾಫಾ ರವರು ಇಂದು ಬೆಳಿಗ್ಗೆ 4.00 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಂಗಳೂರು ಬಂದರ್ ನಿವಾಸಿಯಾದ ಇವರು ಹೃದಯ ಸಂಬಂಧಿ ಚಿಕಿತ್ಸೆಗಾಗಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರ ಮಗ್ಫಿರತ್ ಗಾಗಿ ದುವಾ ಮಾಡಬೇಕಾಗಿ ವಿನಂತಿಸುತ್ತಾ ಕೆ.ಅಶ್ರಫ್(ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇವರು ಮುಸ್ತಾಫಾ ಅವರ ನಿಧನಕ್ಕೆ ಸಂತಾಪ ವ್ಯಕ್ತಡಿಸಿದ್ದಾರೆ.
.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ