ಮಂಗಳೂರು : ವಿಶ್ವದಾದ್ಯಂತ
ಪವಿತ್ರ ಹಜ್ಜ್ ಕರ್ಮ ಮುಗಿಸಿ ಹಜ್ಜಾಜಿಗಳು ಮಕ್ಕಾ ಹಾಗೂ ಮದೀನಾ ನಗರದಿಂದ ಮರಳಿ ತವರಿಗೆ ಆಗಮಿಸುತ್ತಿದ್ದಾರೆ.
ಕರ್ನಾಟಕದಿಂದ ಹಜ್ಜ್ ಯಾತ್ರೆ ನಿರ್ವಹಿಸಿದ ಮೊದಲ ತಂಡವು ಶುಕ್ರವಾರ ಬೆಂಗಳೂರಿಗೆ ತಲುಪಿದ್ದು, ಇಂದು ಮಂಗಳೂರಿಗೆ ತಲುಪಿದ್ದಾರೆ. ವಿಶ್ವಾಸ್ ವೀನಸ್ ಸಮುಚ್ಚಯದ ನಾಲ್ವರು ಹಜ್ಜಾಜಿಗಳು ಇಂದು ಮಂಗಳೂರು ತಲುಪಿದ್ದು, ಅಪಾರ್ಟ್ಮೆಂಟ್ ನಿವಾಸಿಗಳು ಆದರದಿಂದ ಬರಮಾಡಿಕೊಂಡರು.


ಅಪಾರ್ಟ್ಮೆಂಟ್ ಕಮಿಟಿ ಅಧ್ಯಕ್ಷ ಹಾಗೂ ಜಿಲ್ಲಾ ವಕ್ಫ್ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ, ಡಿ.ಎಂ.ಶಮೀಮ್, ವಕೀಲರಾದ ಅಬೂಬಕ್ಕರ್ ಸಿದ್ದೀಕ್ ಎಂ.ಪಿ ಮತ್ತಿತರರು ಹಜ್ಜಾಜಿಗಳಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.
ವರದಿ : ಹಕೀಂ ಬೋಳಾರ್
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ