ಮಸ್ಕತ್ತ್: ದೀವಾನ್ ಆಫ್ ರಾಯಲ್ ಕೋರ್ಟ್ ಸಚಿವ ಮತ್ತು ಮಾನವ ಸಂಪನ್ಮೂಲ ಸಚಿವರು ರಂಝಾನ್ ನಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ವೇಳಾಪಟ್ಟಿಯನ್ನು ಘೋಷಿಸಿದ್ದಾರೆ.
ಕೆಲಸದ ಸಮಯವು ದಿನಕ್ಕೆ 6 ಗಂಟೆಗಳಾಗಿದ್ದು, ವಾರಕ್ಕೆ 30 ಗಂಟೆಗಳವರೆಗೆ ಕೆಲಸ ಮಾಡಬೇಕಾಗಿದೆ.ಸಚಿವಾಲಯಗಳು ಮತ್ತು ಸಾರ್ವಜನಿಕ ಪ್ರಾಧಿಕಾರಗಳ ಕೆಲಸದ ಸಮಯವು 9 ರಿಂದ 2 ರವರೆಗೆ ಇರುತ್ತದೆ.
ಆಡಳಿತಾಧಿಕಾರಿ ಸುಲ್ತಾನ್ ಖಾಬೂಸ್ ಬಿನ್ ಸಈದರಿಗೆ , ರಂಝಾನ್ ಶುಭಾಶಯ ಕೋರುವುದಾಗಿಯೂ ಸಚಿವರು ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು