ಮಂಗಳೂರು: ಹಿರಿಯ ವಿದ್ವಾಂಸರಾದ ಅಬ್ದುಲ್ ಕರೀಂ ಮುಸ್ಲಿಯಾರ್ ಕುಂಬ್ರ (ಹಾಫಿಝ್ ವಹೀದ್ ನಈಮಿ ಅವರ ತಂದೆ) ಇಂದು ಸಂಜೆ ತಲಪಾಡಿ, ಕೆಸಿ ರೋಡ್ನಲ್ಲಿ ಅವರ ಅಳಿಯ ಬಶೀರ್ ಅಹ್ಸನಿ ತೋಡಾರ್ ಅವರ ವಸತಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ಪ್ರಾಯವಾಗಿತ್ತು.
ಬಹ್ರುಲ್ ಉಲೂಂ ಒ.ಕೆ ಉಸ್ತಾದರ ಶಿಷ್ಯರಾದ ಇವರು ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಸಹಪಾಠಿ (ಶರೀಕ್) ಕೂಡಾ ಆಗಿದ್ದರು, ಕೇರಳ ಕರ್ನಾಟಕದ ಹಲವಾರು ಮೊಹಲ್ಲಾಗಳಲ್ಲಿ ದಶಕಗಳ ಕಾಲ ದೀನೀ ಸೇವೆಗೈದ ಓರ್ವ ಸೂಫಿವರ್ಯರಾಗಿದ್ದರು. ಅಲ್ಲಾಹು ಅವರಿಗೆ ಮಗ್ಫಿರತ್ ನೀಡಲಿ-ಅಮೀನ್.
ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ಡಾ.. ಎಮ್ಮೆಸ್ಸೆಂ ಝೈನೀ ಕಾಮಿಲ್ ಸಖಾಫಿಯವರು ಎಲ್ಲರೂ ವಿಶೇಷ ದುಆ ನಡೆಸುವಂತೆ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್