ರಿಯಾದ್: ಅನಿವಾಸಿ ಮಲಯಾಳಿಯೊಬ್ಬರು ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದಾರೆ. ಕೋಝಿಕ್ಕೋಡ್ನ ತಚಂಪೋಯ್ನಲ್ಲಿರುವ ವಾಡಿಕಲ್ ಅಬ್ದುಲ್ ರಶೀದ್ (41) ದಮ್ಮಾಮ್ನಲ್ಲಿ ನಿಧನರಾಗಿದ್ದಾರೆ.
12 ದಿನಗಳ ಹಿಂದೆ ಮನೆ ಚಾಲಕನಾಗಿ ಹೊಸ ವೀಸಾದಲ್ಲಿ ದಮ್ಮಾಮ್ಗೆ ಆಗಮಿಸಿದ್ದರು. ಮೂರು ದಿನಗಳಿಗೂ ಹೆಚ್ಚು ಕಾಲ ಅವರ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಅವರ ಪತ್ನಿ ಪ್ರಾಯೋಜಕರನ್ನು ಸಂಪರ್ಕಿಸಿದ ಬಳಿಕ, ಕೊಠಡಿ ತೆರೆದು ನೋಡಿದಾಗ ಮಲಗಿದಲ್ಲಿಯೇ ಮೃತಪಟ್ಟಿರುವುದಾಗಿ ಕಂಡು ಬಂದಿದೆ. ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ಅಂದಾಜಿಸಲಾಗಿದೆ.
ದಮ್ಮಾಮ್ನಲ್ಲಿ ಅಂತ್ಯಕ್ರಿಯೆಗೆ ಬೇಕಾದ ಪ್ರಕ್ರಿಯೆಗಳು ಕೆಎಂಸಿಸಿ ನೇತೃತ್ವದಲ್ಲಿ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ