ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ SჄS ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾಧಿಕ್ ಮಾಸ್ಟರ್ ಮಲೆಬೆಟ್ಟು, SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಕಾಸಿಂ ಮುಸ್ಲಿಯಾರ್ ಮಾಚಾರು, ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, SSF ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯರಾದ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ