ಮಂಗಳೂರು:ಕರ್ನಾಟಕ ಮುಸ್ಲಿಂ ಜಮಾಅತ್
ಎಸ್ ವೈ ಎಸ್, ಎಸ್ ಎಸ್ ಎಫ್ ನ್ನೊಳಗೊಂಡ ಸುನ್ನಿ ಕೋ ಆರ್ಡಿನೇಷನ್ ಮಂಗಳೂರು ಝೋನ್ ಸಮಿತಿಯಿಂದ ಮಂಗಳೂರು ಕಮಿಷನರ್ ಕುಲದೀಫ್ ಕುಮಾರ್ ಆರ್ ಜೈನ್. ಐಪಿಎಸ್ ರವರನ್ನು ಭೇಟಿ ಮಾಡಿ ಡ್ರಗ್ಸ್ ವಿರುದ್ಧ ಅಭಿಯಾನದ ಬಗ್ಗೆ ಚರ್ಚಿಸಲಾಯಿತು.
ಮಂಗಳೂರು ಆಸುಪಾಸಿನ ಎಲ್ಲಾ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು,ಜನಪ್ರತಿನಿಧಿಗಳು ಸಾಮಾಜಿಕ , ಧಾರ್ಮಿಕ ,ಸಂಘಟನಾ ಪ್ರಮುಖ ನಾಯಕರನ್ನು ಆಹ್ವಾನಿಸಿ ಸಭೆಯನ್ನು ಕರೆಯಲು ವಿನಂತಿಸಲಾಯಿತು. ಅಲ್ಲದೆ ಆಗಸ್ಟ್ 19 ರಂದು ಮಂಗಳೂರಲ್ಲಿ ನಡೆಯುವ ಜನಜಾಗೃತಿ ಜಾಥಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ಝೋನ್ ಸುನ್ನೀ ಕೋ ಆರ್ಡಿನೇಷನ್ ಸಮಿತಿ ಅಧ್ಯಕ್ಷ ರಾದ ಹಾಫಿಝ್ ಯಾಕುಬ್ ಸಅದಿ ನಾವೂರು,ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು, ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ವಿ ಎ ಮುಹಮ್ಮದ್ ಸಖಾಫಿ ವಳವೂರು, ಎಸ್ ವೈ ಎಸ್ ಅಧ್ಯಕ್ಷ ಸತ್ತಾರ್ ಸಖಾಫಿ ಅಡ್ಯಾರ್ ಪದವು , ಪ್ರಧಾನ ಕಾರ್ಯದರ್ಶಿ ನಝೀರ್ ಲುಲು ಎಸ್ ಎಸ್ ಎಫ್ ಅಧ್ಯಕ್ಷ ಅಶ್ರಫ್ ಪಾಲಿಲಿ ಕಾರ್ಯದರ್ಶಿಗಳಾದ ಆಸಿಫ್ ಸಅದಿ ಅಡ್ಯಾರ್,
ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ