77ನೇ ಸ್ವಾತಂತ್ರ್ಯ ದಿನಾಚರಣೆ-ಅಂಗವಾಗಿ ಇಂದು ಬೆಳಿಗ್ಗೆ ಕೊಡಂಗಾಯಿ ಸುನ್ನೀ ಸೆಂಟರ್ ಮುಂಭಾಗದಲ್ಲಿ ಅಲ್ ಮದರಸತುಲ್ ಖಿಲ್’ರಿಯ್ಯಾ ಕೊಡಂಗಾಯಿ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರ ನೇತೃತ್ವದಲ್ಲಿ ಸುನ್ನೀ ಸೆಂಟರ್ ಕಾರ್ಯದರ್ಶಿ CH ಮಹಮ್ಮದ್ ಮುಸ್ಲಿಯರ್ ಧ್ವಜಾರೋಹಣ ಮಾಡಿದರು.


ನಂತರ ಅದ್ಯಾಪಕರಾದ ಅಬ್ಬಾಸ್ ಮದನಿ ಉಸ್ತಾದರು ಸ್ವಾತಂತ್ರ್ಯಕ್ಕಾಗಿ ದುಡಿದ ಎಲ್ಲರನ್ನು ಸ್ಮರಿಸಿ ಅವರಿಗಾಗಿ ಪ್ರತ್ಯೇಕವಾಗಿ ಪ್ರಾರ್ಥಿಸಿದರು. ಮದ್ರಸ ಸಹ ಅದ್ಯಾಪಕರಾದ ಮುಸ್ತಫ ಝುಹ್ರಿ ಉಸ್ತಾದರು ನಾಡಿನ ಜನತೆಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಉತ್ತಮ ಸಂದೇಶವನ್ನು ನೀಡಿದರು ಈ ಸಂಭ್ರಮದಲ್ಲಿ ಮದ್ರಸದ ವಿದ್ಯಾರ್ಥಿಗಳು ಹಾಗೂ ಸುನ್ನೀ ಸೆಂಟರ್ ಪದಾಧಿಕಾರಿಗಳ ಸಹಿತ ಹಲವಾರು ಸುನ್ನಿ ಸಂಘ ಕುಟುಂಬದ ಕಾರ್ಯಕರ್ತರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್