ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುಧಾಬಿ ವತಿಯಿಂದ ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮ ಕೆಸಿಎಫ್ ಆಡಿಟೋರಿಯಂನಲ್ಲಿ ನಡೆಸಲಾಯಿತು.

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮಾತನಾಡಿ ವೈವಿದ್ಯತೆ ಭಾರತದ ಸೌಂದರ್ಯವಾಗಿದೆ. ಅದನ್ನು ಕಾಪಾಡುವುದು ಭಾರತೀಯರ ಕರ್ತವ್ಯವಾಗಿದೆ. ಎಪ್ಪತ್ತಾರು ವರ್ಷಗಳ ಕಾಲ ರುع ಎಲ್ಲಿದ್ದರೂ ಈ ದಿನ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹೇಳಿದರು.
ಕೆಸಿಎಫ್ ಅಬುಧಾಬಿ ಝೋನ್ ಅಧ್ಯಕ್ಷರಾದ ಹಸೈನಾರ್ ಅಮಾನಿ ಅಧ್ಯಕ್ಷತೆ ವಹಿಸಿದರು. ಕೆಸಿಎಫ್ ಅಬುಧಾಬಿ ಪ್ರಧಾನ ಕಾರ್ಯದರ್ಶಿ ಕಬೀರ್ ಬಯಂಬಾಡಿ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.

ಮಖ್‌ಬೂಲ್ ಅಮಾನಿ, ಶಿಹಾಬುದ್ದೀನ್ ಸುಳ್ಯ ರಾಷ್ಟ್ರಗೀತೆ ಹಾಡಿದರು. ಕೆಸಿಎಫ್ ರಾಷ್ಟ್ರೀಯ ಪಬ್ಲಿಕೇಶನ್ ಅಧ್ಯಕ್ಷ ಹಕೀಂ ತುರ್ಕಳಿಕೆ, ಅಲ್ ಹಾಜ್ ಮುಹಮ್ಮದ್ ಕುಂಞಿ, ಹಮೀದ್ ಮುಸ್ಲಿಯಾರ್ ಕುಪ್ಪೆಟ್ಟಿ, ಹಾರಿಸ್ ಸಅದಿ, ಇಂಜಿನಿಯರ್ ರಝಾಕ್ ಸಅದಿ ನಾವೂರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ