ಉಡುಪಿ ; SSF ಉಡುಪಿ ಡಿವಿಷನ್ ವತಿಯಿಂದ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಪಾಲಿಲಿ ಮಣಿಪುರ ಇವರ ಅಧ್ಯಕ್ಷತೆಯಲ್ಲಿ, ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಡಿವಿಷನ್ ಅಧ್ಯಕ್ಷರೊಂದಿಗೆ, ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ಥಳೀಯ ಉದ್ಯಮೀ ಲಕ್ಷ್ಮಣ್ ಮತ್ತು ಹಿರಿಯ ನಾಯಕರಾದ ರಶೀದ್ ಉಸ್ತಾದ್ ಕಟಪಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಜುಲ್ ಉಲಮಾ ರಿಲೀಫ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದ್ ಅಂಬಾಗಿಲು, HSDF ಚೇರ್ಮನ್ ಮಜೀದ್ ಕಟಪಾಡಿ, ಅತಿಥಿಯಾದ ರಿಝ್ವಾನ್ ಕೃಷ್ಟಾಪುರ, ಡಿವಿಷನ್ ಸದಸ್ಯರಾದ ಶಂಶುದ್ದೀನ್ ಆರ್.ಕೆ, ನಾಸೀರ್ ಬಿಕೆ, ನಝೀರ್ ಸಾಸ್ತಾನ, ರಹೀಂ, ಮುತ್ತಲಿಬ್, ಇಬ್ರಾಹಿಂ, ಸುಲೈಮಾನ್ ರಂಗನಕೆರೆ, ಬಿಲಾಲ್ ಮಲ್ಪೆ, ಶಾಹಿಲ್ ಹೂಡೆ, ನವಾಝ್ ಉಡುಪಿ, ಇರ್ಫಾನ್ ಸಂತೋಷ್ ನಗರ, ಫವಾಝ್ ದೊಡ್ಡಣಗುಡ್ಡೆ, ಅಲ್ಫಾಝ್ ಕಟಪಾಡಿ, ಮುಸ್ತಫಾ ಮಾಸ್ಟರ್, ಆಶಿಕ್ ಸರಕಾರಿಗುಡ್ಡೆ ಹಾಗೂ ಇನ್ನಿತರರು ಉಪಸ್ಥಿತಿ ಇದ್ದರು.

ಡಿವಿಷನ್ ಪ್ರ. ಕಾರ್ಯದರ್ಶಿ ಸಿದ್ದೀಕ್ ಸ್ವಾಗತಿಸಿದರು, ಕೋಶಾಧಿಕಾರಿ ಇಮ್ತಿಯಾಝ್ ಸಂತೋಷ್ ನಗರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್