ಸಜಿಪ:ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ SჄS ಸಜಿಪ ಸರ್ಕಲ್ ವತಿಯಿಂದ ಇಂದು ರಾತ್ರಿ 7:30 ಕ್ಕೆ ಗೋಳಿಪಡ್ಪು ಮದ್ರಸದಲ್ಲಿ ಸಂಘಟನೆಯ 30 ನೇ ವರ್ಷಾಚರಣೆಯ ಪ್ರಯುಕ್ತ ಕಾರ್ಮಿಕರ ಸಂಗಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SჄS ಸಜಿಪ ಸರ್ಕಲ್ ಅಧ್ಯಕ್ಷರಾದ ಅಸ್ಸಯ್ಯಿದ್ ಚಟ್ಟೆಕ್ಕಲ್ ತಂಙಳ್ ವಹಿಸಲಿದ್ದಾರೆ. ಸುನ್ನೀ ಜಂಇಯ್ಯತುಲ್ ಉಲಮಾ ಬಂಟ್ವಾಳ ಝೋನ್ ಕೋಶಾಧಿಕಾರಿ ಅಶ್ರಫ್ ಸಖಾಫಿ ಆಲಡ್ಕ ವಿಷಯ ಮಂಡನೆ ಮಾಡಲಿದ್ದಾರೆ.ಎಂದು ಸಜಿಪ ಸರ್ಕಲ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ