ಬೆಂಗಳೂರು: ಸೆಪ್ಟೆಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ SSF ಗೋಲ್ಡನ್ ಫಿಫ್ಟಿ ಸಮಾವೇಶದ ಪ್ರಚಾರಾರ್ಥವಾಗಿ ಜಿ-ಟೀಮ್ ಕಾರ್ಯಕರ್ತರ ಕಾಲ್ನಡಿಗೆ ಜಾಥಾ ಆರ್.ಟಿ ನಗರದ ಬೀದಿಯಲ್ಲಿ ನಡಿಯಿತು.


ಪ್ರತೀ ಶಾಖೆಗಳಿಂದ ಆಯ್ದ ಜಿ-ಟೀಂ ಸದಸ್ಯರು ಸಮವಸ್ತ್ರಧಾರಿಗಳಾಗಿ ಭಾಗವಹಿಸಿ ಜಾಥಾಕ್ಕೆ ಮೆರುಗು ನೀಡಿದರು.ಇದಕ್ಕೆ ಮುಂಚೆ ನಡೆದ ಜಿ-ಟೀಂ ಅಸೆಂಬ್ಲಿಗೆ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಫಾರೂಕ್ ಅಮಾನಿ ನೇತೃತ್ವ ನೀಡಿದರು.
ಜಿಲ್ಲಾಧ್ಯಕ್ಷರಾದ ಅಬ್ದುಲ್ ಲತೀಫ್ ನಯೀಮಿ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ಪ್ರ.ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು,ಜಿಲ್ಲಾ ಪ್ರ.ಕಾರ್ಯದರ್ಶಿ ಶಬೀಬ್ ಕಾಲಿಕವಾಗಿ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಶಿಹಾಬ್ ಮಡಿವಾಳ ,ಅಕ್ತರ್ ಭಾಗವಹಿಸಿದ್ದರು.ಕಾರ್ಯಕ್ರಮವನ್ನು ಅಲ್ತಾಫ್ ಅಲಿ ಸ್ವಾಗತಿಸಿ ಸಿನಾನ್ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್