ಸಜಿಪ: SჄS&SSF ಆಲಂಪಾಡಿ ಯುನಿಟ್ ವತಿಯಿಂದ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಸಮ್ಮೇಳನ ಹಾಗೂ ದಾರುಲ್ ಅಶ್ ಅರಿಯ್ಯ ಸಮ್ಮೇಳನ ಪ್ರಚಾರಾರ್ಥ ಲೇಡಿಗೋಶನ್ ಆಸ್ಪತ್ರೆಯ ಸಹಯೋಗದೊಂದಿಗೆ SSF ಬ್ಲಡ್ ಸೈಬೋ ಕರ್ನಾಟಕ ಇದರ 306 ನೇ ರಕ್ತದಾನ ಶಿಬಿರವು ಸೆಪ್ಟೆಂಬರ್ 3 ಆದಿತ್ಯವಾರ ಮರ್ಹೂಂ ಜೆಪ್ಪು ಹಸನಾಕ ಕಂಪೌಂಡ್ ಆಲಾಡಿಯಲ್ಲಿ ಸ್ಥಳಿಯ ಯುನಿಟ್ SSF ಅಧ್ಯಕ್ಷರಾದ ಅಬ್ದುಲ್ ಖಾದಿರ್ ಮುಸ್ಲಿಯಾರ್ ಉದ್ದೋಟುರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಅಕ್ಬರ್ ಅಲಿ ಮದನಿ ಸ್ವಾಗತಿಸಿದರು.ಆಲಾಡಿ ಜುಮಾ ಮಸ್ಜಿದ್ ಖತೀಬ್ ಸಲೀಂ ಅರ್ಶದಿ ಅಲ್-ಅಸ್ಲಮಿ ಉಧ್ಘಾಟಿಸಿದರು.ದಾರುಲ್ ಅಶ್-ಅರಿಯ್ಯ ಜನರಲ್ ಮ್ಯಾನೇಜರ್ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಮುಖ್ಯಪ್ರಭಾಷಣ ಮಾಡಿದರು.

ಸಭೆಯಲ್ಲಿ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್,ಆಲಾಡಿ ಜುಮಾ ಮಸ್ಜಿದ್ ಅಧ್ಯಕ್ಷರಾದ ಸಲೀಂ ಆಲಂಪಾಡಿ,ಮಲಾಯಿಬೆಟ್ಟು ಜುಮಾ ಮಸ್ಜಿದ್ ಅಧ್ಯಕ್ಷರಾದ ಯೂಸುಫ್ ಕರಂದಾಡಿ,ಕೊಳಕೆ ಜುಮಾ ಮಸ್ಜಿದ್ ಅಧ್ಯಕ್ಷರಾದ KP ಅಬ್ದುಲ್ಲಾ ಕೊಳಕೆ,ಕೊಪ್ಪಳ ಜುಮಾ ಮಸ್ಜಿದ್ ಖತೀಬರಾದ ಹಾರೀಸ್ ಹನೀಫಿ,ಕೊಳಕೆ ಜುಮಾ ಮಸ್ಜಿದ್ ಖತೀಬರಾದ ಬದ್ರುದ್ದೀನ್ ಅಹ್ಸನಿ,ಹಕೀಮಾಕ ಇಂದಿರಾ ನಗರ,SSF ಮಾಜಿ ಜಿಲ್ಲಾ ಅಧ್ಯಕ್ಷರಾದ ಇಬ್ರಾಹೀಂ ಸಖಾಫಿ ಸೆರ್ಕಳ SSF ಬಂಟ್ವಾಳ ಡಿವಿಷನ್ ಪ್ರ.ಕಾರ್ಯದರ್ಶಿ ಲುಕ್ಮಾನ್ ಮಾಸ್ಟರ್ ಕುಕ್ಕಾಜೆ ಶುಭ ಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ಆಲಾಡಿ ಖುತುಬಿಯ್ಯತ್ ಕಮಿಟಿ ಅಧ್ಯಕ್ಷರಾದ ಇಬ್ರಾಹೀಂ ದುಬೈ,ಕೊಪ್ಪಳ ಜುಮಾ ಮಸ್ಜಿದ್ ಅಧ್ಯಕ್ಷರಾದ ಇಬ್ರಾಹೀಂ ಪೆರ್ವ,ಆಲಾಡಿ ಸಜಿಪ ಮುನ್ನೂರು ಶಾಲೆ SDMC ಅಧ್ಯಕ್ಷರಾದ ಮುಹಮ್ಮದ್ ಶರೀಫ್ ಇಂದಿರಾನಗರ,ಇಸ್ಮಾಯಿಲ್ ಮುಸ್ಲಿಯಾರ್ ಸಜಿಪ,ಕರ್ನಾಟಕ ಮುಸ್ಲಿಂ ಜಮಾಅತ್ ಸಜಿಪ ಸರ್ಕಲ್ ಅಧ್ಯಕರಾದ ಮುಹಮ್ಮದ್ ಕೊಳಕೆ,SჄS ಬಂಟ್ವಾಳ ಝೋನ್ ಸಾಂತ್ವನ ಕಾರ್ಯದರ್ಶಿ ಅಲ್ತಾಫ್ ಕೊಳಕೆ, ಆಲಂಪಾಡಿ SჄS ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಕೆ.ಬಿ,SSF ಮಾಜಿ ಜಿಲ್ಲಾ ಪ್ರ.ಕಾರ್ಯದರ್ಶಿ ಶರೀಫ್ ನಂದಾವರ,SSF ಮಾಜಿ ಜಿಲ್ಲಾ ನಾಯಕರಾದ ಅಸ್ಲಂ ಸಂಪಿಲ,SSF ದ.ಕ ಜಿಲ್ಲಾ ವೆಸ್ಟ್ ದಹ್ವಾ ಕಾರ್ಯದರ್ಶಿ ಮುಹಮ್ಮದ್ ಅಲಿ ಮದನಿ ಸೆರ್ಕಳ,SSF ಪಾಣೆಮಂಗಳೂರು ಸೆಕ್ಟರ್ ಅಧ್ಯಕ್ಷರಾದ ಫಾಮಿದ್ ಹನೀಫಿ ನಂದಾವರ ಉಪಸ್ಥಿತರಿದ್ದರು.
41 ರಕ್ತದಾನಿಗಳು ರಕ್ತ ನೀಡಿ ಸಹಕರಿಸಿದರು. ಕೊನೆಯಲ್ಲಿ ಲೇಡಿಗೋಶನ್ ಆಸ್ಪತ್ರೆಗೆ ಯುನಿಟ್ ವತಿಯಿಂದ ಸ್ಮರಣಿಕೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)