ದೋಹಾ, ಸೆ.9: ನಾಳೆಯಿಂದ ಕತಾರ್ ನ ವಾದಿ ಅಲ್ ಬನಾತ್ ನಲ್ಲಿ ಹೊಸ ಪಾಸ್ ಪೋರ್ಟ್ ಕಚೇರಿ ಕಾರ್ಯಾರಂಭ ಗೊಳ್ಳಲಿದೆ. ಅಲ್ ಘರಫಾದಲ್ಲಿನ ಹಳೆಯ ಕಟ್ಟಡದಿಂದ ಹೊಸ ಕಚೇರಿಗೆ ಕಾರ್ಯಾಚರಣೆ ಸ್ಥಳಾಂತರಗೊಳಿಸಲಾಗಿದೆ.
ಸೆಪ್ಟೆಂಬರ್ 10 ರ ಭಾನುವಾರದಿಂದ ಹೊಸ ಪ್ರಧಾನ ಕಚೇರಿ ಕಟ್ಟಡದಲ್ಲಿ ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (Qatar General Directorate of Passports) ಭಾನುವಾರದಿಂದ ಗುರುವಾರದವರೆಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12.30 ರವರೆಗೆ ಮತ್ತು ಮಧ್ಯಾಹ್ನ 1 ರಿಂದ ಸಂಜೆ 6 ರವರೆಗೆ ಕಾರ್ಯಾಚರಿಸಲಿದೆ. ಸಂದರ್ಶಕರು ಗೇಟ್ 1 ಮತ್ತು 3 ರ ಮೂಲಕ ಕಚೇರಿಯನ್ನು ಪ್ರವೇಶಿಸಬಹುದು. ವಾಹನಗಳನ್ನು ನೆಲಮಾಳಿಗೆಯ B1 ನಲ್ಲಿ ನಿಲುಗಡೆ ಮಾಡಬಹುದು.

ಆಂತರಿಕ ಸಚಿವ ಶೈಖ್ ಖಲೀಫಾ ಬಿನ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರು ಹೊಸ ಪಾಸ್ಪೋರ್ಟ್ ಕಚೇರಿಗೆ ಭೇಟಿ ನೀಡಿದರು ಮತ್ತು ಸೌಲಭ್ಯಗಳು ಮತ್ತು ಸೇವಾ ಕೇಂದ್ರಗಳನ್ನು ಪರಿಶೀಲಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ