ಕರ್ನಾಟಕ ಕಲ್ಚರಲ್ ಫೌಂಡೇಶನ್ KCF “ಜಗತ್ತಿಗೆ ಕರುಣೆಯ ಪ್ರವಾದಿ (ﷺ)” ಎಂಬ ಪ್ರಮೇಯದಲ್ಲಿ ಸೌದಿ ಅರೇಬಿಯಾದಾದ್ಯಂತ ನಡೆಸುತ್ತಿರುವ ರಬೀಅ್-23 ಕಾರ್ಯ ಕ್ರಮವು ಕೆ.ಸಿ.ಎಫ್ ಅಲ್ ಖಸೀಂ ಝೋನಿನ ದವಾದ್ಮಿ ಸೆಕ್ಟರಿನ ರಫಾಯ ಯುನಿಟ್ ನಲ್ಲಿ ಚಾಲನೆ ನೀಡಲಾಯಿತು.

ಪ್ರವಾದಿ ಪ್ರಕೀರ್ತನೆಗಳ ನಂತರ ನಡೆದ ಸಭಾ ಕಾರ್ಯಕ್ರಮವು ಸೆಕ್ಟರ್ ಅಧ್ಯಕ್ಷರಾದ ಉಮರ್ ಕರ್ನೂರು ರವರ ಅಧ್ಯಕ್ಷತೆಯಲ್ಲಿ ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಯಾಕೂಬ್ ಸಖಾಫಿ ಉಸ್ತಾದರು ಉದ್ಘಾಟಿಸಿದರು ಕಮಾಲ್ ಕೆ.ಸಿ.ರೋಡ್ ಕಿರಾಅತ್ ಪಠಿಸಿದರು
ಮುಹಮ್ಮದ್ ನಝೀರ್ ದಾರಿಮಿ ಅರ್ಥ ಪೂರ್ಣವಾದ ಮುಖ್ಯ ಪ್ರಬಾಷಣ ನಡೆಸಿದರು
ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಇಹ್ಸಾನ್ ಇಲಾಖೆ ಕಾರ್ಯದರ್ಶಿ ಕಾದರ್ ಕಣ್ಣಂಗಾರ್ ಹಾಗೂ ಖಸೀಂ ಝೋನ್ ಕಾರ್ಯದರ್ಶಿ ಬಶೀರ್ ಕನ್ಯಾನ ಆಶಂಸ ಮಾತುಗಳನ್ನಾಡಿದರು
KCF ಅಂತರ್ರಾಷ್ಟ್ರೀಯ ಸಮಿತಿ ನೀಡಿದ ಯುನಿಟ್ ರಿಜಿಸ್ಟ್ರೇಶನ್ ಸರ್ಟ್ ಫಿಕೆಟ್ ಯುನಿಟ್ ಗಳಿಗೆ ವಿತರಿಸಲಾಯಿತು
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ