ವಿಟ್ಲ: ಟಿಪ್ಪು ನಗರ ಕೊಡಂಗಾಯಿ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ನಲ್ಲಿ ತಾರೀಕು 7/10/2023 ರಂದು ಶನಿವಾರ ಸಂಜೆ 4:00 ಗಂಟೆಗೆ ಆರಂಭಿಸಲಿದೆ
ದರ್ಸ್ ಹಾಗೂ ಮದ್ರಸ ವಿದ್ಯಾರ್ಥಿಗಳಿಂದ ಪ್ರವಾದಿ (ಸ.ಅ)ಮರ ಬಗ್ಗೆ ಭಾಷಣ, ಹಾಡುಗಳು ಸಾಂಸ್ಕೃತಿಕ ದಪ್ಪು ಪ್ರದರ್ಶನ ಹಾಗೂ ಬಹು ಸಯ್ಯಿದ್ ಶಮೀಮ್ ತಂಙಳ್ ನೇತೃತ್ವದಲ್ಲಿ ಮೌಲಿದ್ ಪ್ರಾರ್ಥನಾ ಮಜ್ಲಿಸ್ ಜರಗಳಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಂಸ್ಥೆಯ ಮೆನೇಜರ್ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ