ವಿಟ್ಲ: ಟಿಪ್ಪು ನಗರ ಕೊಡಂಗಾಯಿ ಅಲ್ ಮದ್ರಸತುನ್ನವವಿಯ್ಯ ಮತ್ತು ದರ್ಸ್ ವಿದ್ಯಾರ್ಥಿಗಳ ಇಲಲ್ ಹಬೀಬ್ ಮೀಲಾದ್ ಪೆಸ್ಟ್ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ನಿರ್ವಹಿಸಿದರು. ಸಭೆ ಉದ್ಘಾಟಿಸಿ
ಬಹು ಸಯ್ಯಿದ್ ಶಮೀಮ್ ತಂಙಳ್ ಅಲ್ ಬುಖಾರಿ ಅವರು ಪ್ರಾರ್ಥನೆಗೆ ನೇತೃತ್ವ ನೀಡಿದರು.ಕಾರ್ಯಕ್ರಮ ವೈವಿಧ್ಯಮಯ ಮೂಲಕ ಮೌಲಿದ್ ಮಜ್ಲಿಸ್ ವಿದ್ಯಾರ್ಥಿಗಳ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮ ದಫ್ ಪ್ರದರ್ಶನ ನಡೆಯಿತು. ದಾರುನ್ನಜಾತ್ ಸಮಿತಿಯ ವತಿಯಿಂದ ಬಹುಮಾನ ವಿತರಿಸಲಾಯಿತು.
ಅಧ್ಯಾಪಕರಾದ ಅಬ್ದುಲ್ ರಝಾಕ್ ಸಅದಿ ಸ್ವಾಗತಿಸಿದರು. ಈ ಸಂದರ್ಬದಲ್ಲಿ ಸಿದ್ದೀಕ್ ಮದನಿ,ಉಸ್ಮಾನ್ ಮುಸ್ಲಿಯಾರ್, ಇಬ್ರಾಹಿಮ್ ಮುಸ್ಲಿಯಾರ್ ಟಿಪ್ಪು ನಗರ,ಡಾ/ಹಸೈನಾರ್ ಟಿಪ್ಪು ನಗರ,ಅಬ್ಬಾಸ್ ಬಿಡಿ,ಇಬ್ರಾಹಿಂ ಮೋನು,ಶಾಫಿ ಇಂಜಿನಿಯರ್,ಉಸ್ಮಾನ್ ಹಾಜಿ,SMA ವಿಟ್ಲ ರೀಜಿನಲ್ ಅಧ್ಯಕ್ಷರಾದ ಅಬ್ದುಲ್ ಹಕೀಮ್,ಖಾದರ್ ದಫ್ ಉಸ್ತಾದ್,ಅಂಝ ಟಿಪ್ಪು ನಗರ, ಅಬೂಬಕ್ಕರ್ ಹಾಗೂ ಹಲವು ಉಲಮಾ ಉಮಾರಾಗಳು ಉಪಸ್ಥಿತರಿದ್ದರು.ಆಪಿಳ ಶರೀಫ್ ಮುಸ್ಲಿಯರ್ ಹೊಂದಿಸಿದರು.



















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್