ಬಂಟ್ವಾಳ: ಎಸ್ವೈಎಸ್ ನ 30 ನೇ ವರ್ಷಾಚರಣೆಯ ಭಾಗವಾಗಿ ಜಿಲ್ಲಾ ಯುವಜನೋತ್ಸವ ನವೆಂಬರ್ 14 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಯುವಜನೋತ್ಸವದ ಪ್ರಚಾರಾರ್ಥ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿ ವ್ಯಾಪ್ತಿಯ 33 ಸರ್ಕಲ್ಗಳಲ್ಲಿ ನಡೆಸಲಾಗುವ ‘ಯೂನಿಟ್ ಹೋಮೋನ್’ ಇದರ ಚಾಲನಾ ಕಾರ್ಯಕ್ರಮವು ಬಂಟ್ವಾಳ ಝೋನ್ ವ್ಯಾಪ್ತಿಯ ಸಜಿಪ ಸರ್ಕಲ್ ಅಧೀನದ ಕೊಳಕೆಯಲ್ಲಿ ನಡೆಯಿತು.

ಸಯ್ಯಿದ್ ಮುಶ್ತಾಕುರ್ರಹ್ಮಾನ್ ಸಅದಿ ತಂಙಳ್ ದುಆಗೈದರು. ಬಂಟ್ವಾಳ ಝೋನ್ ಅಧ್ಯಕ್ಷ ಮಹ್ಮೂದ್ ಸಅದಿ ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾಧ್ಯಕ್ಷ ವಿ.ಯು ಇಸ್ಹಾಕ್ ಝುಹ್ರಿ, ಜಿಲ್ಲಾ ನಾಯಕ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ತರಗತಿ ಮಂಡಿಸಿದರು.

ಈ ಸಂದರ್ಭದಲ್ಲಿ ಅಬ್ದುಲ್ಲಾ ಕೊಳಕೆ, ಇಕ್ಬಾಲ್ ಗೋಳಿಪಡ್ಪು, ಎಸ್.ಕೆ.ಮುಹಮ್ಮದ್ ಕೊಳಕೆ ಮುಂತಾದವರು ಉಪಸ್ಥಿತರಿದ್ದರು.ಸಜಿಪ ಸರ್ಕಲ್ ಕಾರ್ಯದರ್ಶಿ ಅಕ್ಬರಲಿ ಮದನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.



















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ