ಬಂಟ್ವಾಳ: ಬ್ರದರ್ಸ್ ಟಿಪ್ಪುನಗರ ಇದರ 7ನೇ ವಾರ್ಷಿಕೋತ್ಸವದ ಅಂಗವಾಗಿ ಸತತ 3ನೇ ಬಾರಿ ಹಿಜಾಮ ಕಾರ್ಯಕ್ರಮ ಬಂಟ್ವಾಳ ಟಿಪ್ಪುನಗರ ಲೋರೆಟ್ಟೋ ಪದವಿನಲ್ಲಿ ನಡೆಯಿತು. ಶಿಭಿರದಲ್ಲಿ 41 ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದರು.

ಬದ್ರ್ ಜುಮಾ ಮಸೀದಿ ಖತೀಬರಾದ ಅಬ್ದುಲ್ ಗಫ್ಫಾರ್ ಹನೀಫಿ ದುಆ ಆಶೀರ್ವಚನ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬ್ರದರ್ಸ್ ಟಿಪ್ಪುನಗರ ಇದರ ಅಧ್ಯಕ್ಷ ರಾದ ಆಶಿಕ್ TM, ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ)ಸಂಸ್ಥೆಯ ಅಧ್ಯಕ್ಷರಾದ ಇಬ್ರಾಹಿಂ ನಂದಾವರ,ಬದ್ರ್ ಜುಮಾ ಮಸೀದಿ ಕಾರ್ಯದರ್ಶಿ ಅಲ್ತಾಫ್ ಟಿಪ್ಪುನಗರ, ನುಸ್ರತುಲ್ ಯಂಗ್ ಮೆನ್ಸ್ ಟಿಪ್ಪುನಗರ ಕಾರ್ಯದರ್ಶಿ ಫರ್ವೀಝ್,B,Y,A ಬರೆಕ್ಕಾಡ್ ಇದರ ಕಾರ್ಯದರ್ಶಿ ಕಳಂದರ್ ಕಂದು ಉಪಸ್ಥಿತರಿದ್ದರು. ಸಫೀಖ್ ಟಿಪ್ಪುನಗರ ಧನ್ಯವಾದ ಸಲ್ಲಿಸಿದರು.


















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ