ರಾಜ್ಯದ ಪ್ರತಿಷ್ಠಿತ ಮಹಿಳಾ ವಿದ್ಯಾಲಯ ಕುಂಬ್ರ ಮರ್ಕಝುಲ್ ಹುದಾ, ಇಪ್ಪತ್ತೈದನೇ ವರ್ಷಾಚರಣೆಯ ಸನಿಹದಲ್ಲಿದ್ದು ‘ಸಿಲ್ವರಿಯಂ’ ಎಂಬ ಹೆಸರಿನಲ್ಲಿ ಎರಡು ವರ್ಷಗಳ ಕಾಲ ವಿಜೃಂಭಣೆಯಿಂದ ಬೆಳ್ಳಿಹಬ್ಬವನ್ನು
ಆಚರಿಸಲು ನಿರ್ಧರಿಸಲಾಗಿದೆ.

2001 ಜನವರಿ 26 ರಂದು ಶಿಲಾನ್ಯಾಸ ಮಾಡಲ್ಪಟ್ಟ ಮರ್ಕಝ್‌ಗೆ 2026 ಜನವರಿ 26 ರಂದು ಇಪ್ಪತ್ತೈದು ವರ್ಷಗಳು ಭರ್ತಿಯಾಗುತ್ತಿದ್ದು ಇದರ ಅಂಗವಾಗಿ 2024 ಜನವರಿ 26 ರಿಂದ 2026 ಜನವರಿ 26 ತನಕ ಸಿಲ್ವರ್ ಜುಬಿಲೀ ಅಭಿಯಾನ ಹಮ್ಮಿಕೊಳ್ಳಲಾಗುವುದು.
ಇದೇ ತಿಂಗಳ (ನವಂಬರ್) 26 ರಂದು ಸಿಲ್ವರಿಯಂ ಸ್ವಾಗತ ಸಮಿತಿ ರಚನಾ ಸಭೆಯು ಕುಂಬ್ರದಲ್ಲಿ ನಡೆಯಲಿದ್ದು ಅಲ್ಲಿ ಎರಡು ವರ್ಷಗಳ ಕಾರ್ಯಕ್ರಮಗಳನ್ನು ಪ್ರಕಟಿಸಲಾಗುವುದು.
ಈ ಕುರಿತು ಸಂಸ್ಥೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರೆಸಿಡೆಂಟ್ ಅರಿಯಡ್ಕ ಅಬ್ದರಹ್ಮಾನ್ ಹಾಜಿ ಅಧ್ಯಕ್ಷತೆ ವಹಿಸಿದರು. ಉಪಾಧ್ಯಕ್ಷ ಡಾ.ಝೈನೀ ಕಾಮಿಲ್ ಚರ್ಚೆಗೆ ನೇತೃತ್ವ ವಹಿಸಿದರು..
ಪ್ರಧಾನ ಕಾರ್ಯದರ್ಶಿ ಬಶೀರ್ ಇಂದ್ರಾಜೆ ಸ್ವಾಗತಿಸಿ ಕಾರ್ಯದರ್ಶಿ ಯೂಸುಫ್ ಮೈದಾನಿಮೂಲೆ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ