ಅಬೂದಾಬಿ: ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಅಬೂದಾಬಿ ಘಟಕದ ವತಿಯಿಂದ ನಡೆದ ಎಜುಕಾನ್ಫೆರನ್ಸ್ ಹಾಗು ಮುಹಬ್ಬತೇ ಜೀಲಾನಿ ಕಾರ್ಯಕ್ರಮ ದಲ್ಲಿ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪಡೆದ ಅನಿವಾಸಿ ಕನ್ನಡಿಗ, ಮುಈನುಸುನ್ನಾ ವಿದ್ಯಾಸಂಸ್ಥೆಯ ಪ್ರಧಾನ ಹಿತೈಷಿ CA ಅಬ್ದುಲ್ಲಾ ಮದುಮೂಲೆ ಯವರನ್ನು ಸನ್ಮಾನಿಸಲಾಯಿತು.

ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಇದರ ಅಧ್ಯಕ್ಷ ರಾದ ಸಯ್ಯಿದ್ ಶಹೀರ್ ಅಲ್ ಬುಖಾರಿ ಯವರ ನೇತೃತ್ವದಲ್ಲಿ ನಡೆದ ಬೃಹತ್ ಸಮಾವೇಶ ವನ್ನು KCF ಯುಎಇ ಅಧ್ಯಕ್ಷ ರಾದ ಇಬ್ರಾಹಿಂ ಸಖಾಫಿ ಉದ್ಘಾಟಿಸಿದರು.. ಮುಈನುಸುನ್ನಾ ಫೌಂಡರ್ ಡೈರೆಕ್ಟರ್ ಕೆ.ಎಂ ಮುಸ್ತಫಾ ನಈಮಿ ಅಲ್ ಹಿಮಮಿ ಹಾವೇರಿ ಯವರು ಕರ್ನಾಟಕದ ಶೈಕ್ಷಣಿಕ ಪ್ರಗತಿ ಮತ್ತು ನಿರೀಕ್ಷೆ ಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು.

KCF ಅಂತಾರಾಷ್ಟ್ರೀಯ ಸಮಿತಿ ನಾಯಕರಾದ ಅಬ್ದುಲ್ ಹಮೀದ್ ಸಅದಿ,
ಬ್ಯಾರಿಸ್ ವೆಲ್ಫೇರ್ ಫಾರಂ ಇದರ ಅಧ್ಯಕ್ಷ ರಾದ ಮುಹಮ್ಮದ್ ಅಲಿ ಉಚ್ಚಿಲ, KCF ಅಬೂದಾಬಿ ಪ್ರಧಾನ ಕಾರ್ಯದರ್ಶಿ ಕಬೀರ್ ಬಾಯಂಪಾಡಿ ಮುಂತಾದವರು ಮಾತನಾಡಿದರು.
ಮುಈನುಸುನ್ನಾ ಅಬೂದಾಬಿ ಅಧ್ಯಕ್ಷ ರಾದ ಇಕ್ಬಾಲ್ ಕುಂದಾಪುರ,ಯುಎಇ ರಾಷ್ಟ್ರೀಯ ಸಮಿತಿ ನಾಯಕರುಗಳಾದ ಮುಹಮ್ಮದ್ ಕುಂಞಿ ಹಾಜಿ ಅಡ್ಕ,, ನವಾಝ್ ಹಾಜಿ ಕೋಟೆಕಾರ್,ಬ್ರೈಟ್ ಇಬ್ರಾಹಿಂ ಹಾಜಿ, ಮುಹಮ್ಮದ್ ಅಲಿ ವಳವೂರು ,KH ಮುಹಮ್ಮದ್ ಸಖಾಫಿ, ಮುಂತಾದವರು ಉಪಸ್ಥಿತರಿದ್ದರು..
KCF ಅಬೂದಾಬಿ ಅಧ್ಯಕ್ಷ ರಾದ ಹಸೈನಾರ್ ಅಮಾನಿ ಕಾರ್ಯಕ್ರಮ ವನ್ನು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಮ್ರಾನ್ ವಂದಿಸಿದರು…
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ