ಮಸ್ಕತ್: ಒಮಾನ್ನ ಉತ್ತರ ಶಾರ್ಕಿಯಾ ಗವರ್ನರೇಟ್ನಲ್ಲಿ ವ್ಯಕ್ತಿಯೊಬ್ಬನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಇಬ್ಬರನ್ನು ರಾಯಲ್ ಒಮಾನ್ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಶಾರ್ಕಿಯಾ ಗವರ್ನರೇಟ್ ಪೊಲೀಸ್ ಕಮಾಂಡ್ ಏಷ್ಯನ್ ಪ್ರಜೆಯೊಬ್ಬರ ಮೇಲೆ ಹಲ್ಲೆ ಮತ್ತು ಥಳಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ರಾಯಲ್ ಒಮಾನ್ ಪೊಲೀಸರು ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಹೇಳಲಾಗಿದೆ.
ರಾಯಲ್ ಓಮನ್ ಪೊಲೀಸರ ಹೇಳಿಕೆ ಪ್ರಕಾರ, ಪೊಲೀಸರು ಬಂಧಿಸಿದ ಇಬ್ಬರ ವಿರುದ್ಧ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿವೆ.
















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ