ಬೆಂಗಳೂರು: ‘ರಾಜ್ಯದಲ್ಲಿ ರಚನೆ ಆಗಲಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ‘ಸಮ್ಮಿಶ್ರ ಸರ್ಕಾರದ ಯಾವುದೇ ಪ್ರಮುಖ ನಿರ್ಧಾರಗಳು, ಮಂತ್ರಿ ಮಂಡಲದ ರಚನೆ, ಸಮನ್ವಯ ಸಮಿತಿ ರಚನೆ ಹಾಗೂ ಸರ್ಕಾರದ ಆಡಳಿತ ವಿಚಾರದಲ್ಲಿ ಭಾಗಿ ಆಗುವುದಿಲ್ಲ’ ಎಂದು ಅವರು ಹೇಳಿದ್ದಾರೆ.
‘ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ರಚನೆಯ ಬಗ್ಗೆ ಕೆಲವು ಊಹಪೋಹಾ ಸುದ್ದಿಗಳು ಹರಿದಾಡುತ್ತಿರುವುದನ್ನು ನಾನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ’ ಎಂದಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ