ವಾರಣಾಸಿ | ಜ್ಞಾನವಾಪಿ ಮಸೀದಿ ಧ್ವಂಸಕ್ಕೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಮೂವರಲ್ಲಿ ಕೊನೆಯವರಾದ ಹರಿಹರ ಪಾಂಡೆ ಸಾವನ್ನಪ್ಪಿದ್ದಾರೆ.ಅವರಿಗೆ 77 ವರ್ಷ ವಯಸ್ಸಾಗಿತ್ತು. ಹರಿಹರ ಪಾಂಡೆ ಅವರ ಪುತ್ರ ಕರಣ್ ಶಂಕರ್ ಪಾಂಡೆ ಮಾತನಾಡಿ, ಸೋಂಕಿನಿಂದ ತಂದೆಯ ಸ್ಥಿತಿ ಹದಗೆಟ್ಟಿ, ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದರು.
ಮಸೀದಿಯನ್ನು ಕೆಡವಲು ಆಗ್ರಹಿಸಿದ್ದ ಮೂವರಲ್ಲಿ ಸೋಮನಾಥ್ ವ್ಯಾಸ್ ಮತ್ತು ಪ್ರೊ.ರಾಮರಂಗ್ ಶರ್ಮಾ ಈ ಹಿಂದೆಯೇ ಸಾವನ್ನಪ್ಪಿದ್ದರು.
1991ರಲ್ಲಿ ಸೋಮನಾಥ ವ್ಯಾಸ್,ಪ್ರೊ. ರಾಮರಂಗ್ ಶರ್ಮಾ ಮತ್ತು ಹರಿಹರ ಪಾಂಡೆ ಎಂಬುವವರು ಆದಿ ವಿಶ್ವೇಶ್ವರ ದೇವಸ್ಥಾನದ ಜಾಗದಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಕೆಡವಲು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ