ಮಂಗಳೂರು: ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ವತಿಯಿಂದ ಎಸ್.ವೈ.ಎಸ್ ಸಂಘಟನೆಯ 30 ನೇ ವಾರ್ಷಿಕದ ಭಾಗವಾಗಿ ಅಲ್ ನುಬಾತ ಖತೀಬ್ ಹಾಗೂ ಇಮಾಮ್ ಸಂಗಮ ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ವಿ ಯು.ಇಸ್ಹಾಕ್ ಝುಹ್ರಿರವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಮಂಜನಾಡಿ ಶರಫುಲ್ ಉಲಮಾ ಆಡಿಟೋರಿಯಮ್ ನಲ್ಲಿ ನಡೆಯಿತು.
ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಚಟ್ಟಕ್ಕಳ್ ದುಆ: ನಡೆಸಿದರು.ಎಸ್.ವೈ.ಎಸ್ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಹಾಮಿಮ್ ತಂಙಳ್ ಉದ್ಘಾಟಿಸಿದರು.ಎಸ್.ವೈ.ಎಸ್ ರಾಜ್ಯ ನಾಯಕ ಮುಹಮ್ಮದಲಿ ಸಖಾಫಿ ಅಶ್ಹರಿಯ್ಯಾ ಪ್ರಾಸ್ತಾವಿಕ ಬಾಷಣ ಮಾಡಿದರು.ಇಬ್ರಾಹಿಂ ಸಖಾಫಿ ಪುಝಕಾಟಿರಿ ಕೇರಳ ಮುಖ್ಯ ಪ್ರಭಾಷಣ ಮಾಡಿದರು.
ಸಯ್ಯಿದ್ ಜಲಾಲುದ್ದೀನ್ ತಂಙಳ್ ಮದಕ,ಕೆಕೆ ಮುಹಿಯ್ಯದ್ದೀನ್ ಕಾಮಿಲ್ ಸಖಾಪಿ, ಮಹಮ್ಮದ್ ಮದನಿ ಪೂಡಲ್,ಅಲ್ ಮದೀನಾ ಮುದರ್ರಿಸ್ ಮುಹಮ್ಮದ್ ಕುಂಞಿ ಅಂಜದಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಖಲೀಲ್ ಮಾಲಿಕಿ,ಬಶೀರ್ ಮದನಿ ಅಲ್ ಕಾಮಿಲಿ,
ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಕಿನ್ಯ,
ಅಶ್ರಪ್ ಸಅದಿ ಮಲ್ಲೂರು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್,ಕೋಶಾಧಿಕಾರಿ ನಝೀರ್ ಮುಡಿಪು,
ಹಾಫಿಳ್ ಯಾಕೂಬ್ ಸಅದಿ ನಾವೂರು, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಕಾಸಿಂ ಲತೀಫಿ ಮಂಜನಾಡಿ,ಮುತ್ತಲಿಬ್ ಮೂಡಬಿದಿರೆ ,ಮಜೀದ್ ಸಖಾಫಿ ಅಮ್ಮುಂಜೆ ,ಮಹ್ಮೂದ್ ಸಅದಿ ಕುಕ್ಕಾಜೆ ಮೊದಲಾದವರು ಉಪಸ್ಥಿತರಿದ್ದರು.
ಸಯ್ಯಿದ್ ಶರಪುದ್ದೀನ್ ಅಲ್ ಹೈದ್ರೋಸಿ ತಂಙಳ್ ಪರೀದ್ ನಗರ ಸಮಾರೋಪ ದುಆ: ಗೆ ನೇತೃತ್ವ ನೀಡಿದರು.ಜಿಲ್ಲಾ ಕಾರ್ಯದರ್ಶಿ ಬದ್ರುದ್ದೀನ್ ಅಝ್ಹರಿ ಸ್ವಾಗತಿಸಿ,ಕಾರ್ಯಕ್ರಮಕ್ಕೆ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ