janadhvani

Kannada Online News Paper

ಡಿಸೆಂಬರ್ 24 : ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವ

ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಮಟ್ಟದ ಸಾಹಿತ್ಯೋತ್ಸವವು ನಾಳೆ ಡಿಸೆಂಬರ್ 24 ಬೆಳಿಗ್ಗೆ 8 ಗಂಟೆಗೆ ಕಾವು ಬದ್ರಿಯಾ ಎಜು ಸೆಂಟರ್ ನಲ್ಲಿ ಉದ್ಘಾಟನೆಗೊಳ್ಳಲಿದೆ.

ಸಬ್ ಜೂನಿಯರ್, ಜೂನಿಯರ್, ಸೀನಿಯರ್, ಜನರಲ್‌ ಹಾಗೂ ಕ್ಯಾಂಪಸ್ ವಿಭಾಗಗಳಲ್ಲಿ 118 ರಷ್ಟು ಸ್ಪರ್ಧೆಯು 4 ವೇದಿಕೆಗಳಲ್ಲಿ ನಡೆಯಲಿದ್ದು ಡಿವಿಷನ್ ವ್ಯಾಪ್ತಿಯ 7 ಸೆಕ್ಟರ್ ಗಳಿಂದ ಆಯ್ಕೆಯಾದಂತಹ ಸುಮಾರು 300 ರಷ್ಷು ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

error: Content is protected !! Not allowed copy content from janadhvani.com