ಮೂಡಬಿದ್ರೆ: ಮೂಡಬಿದ್ರೆಯ ಸಮಾಜ ಮಂದಿರದಲ್ಲಿ ಜನವರಿ 13 ಶನಿವಾರ, ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಸ್ವಾಮಿ ಸ್ಟ್ರಂತ್ ಟ್ರೈನಿಂಗ್ ಸೆಂಟರ್ ಸಹಭಾಗಿತ್ವದಲ್ಲಿ ನಡೆದ ಕರಾಟೆ ಕಾರ್ನಿವಲ್ನಲ್ಲಿ ಮೂಡಬಿದ್ರೆ ಯ ಸಫ್ರಾಝ್ ಅಬ್ದುಲ್ ಖಾದರ್
2000 ಮೀಟರ್ ಫ್ರಂಟ್ ಕಿಕ್ ಅನ್ನು 25 ನಿಮಿಷದಲ್ಲಿ ಮಾಡಿ ಮುಗಿಸುವ ಮೂಲಕ ವಿಶ್ವ ದಾಖಲೆಯನ್ನು ಮಾಡಿದರು.
ಈ ದಾಖಲೆಯನ್ನು ನೋಬಲ್ ವರ್ಲ್ಡ್ ರೆಕಾರ್ಡ್ ನ ಕರ್ನಾಟಕದ ನಿರ್ದೇಶಕರಾದ ಹಂಶಿ ಕೃಷ್ಣ ಮೂರ್ತಿಯವರು ಪರಿಶೀಲಿಸಿ ದೃಢ ಪಡಿಸಿದರು.
















ಇನ್ನಷ್ಟು ಸುದ್ದಿಗಳು
ವಲಸಿಗರಿಗೆ ಶುಭ ಸುದ್ದಿ: ಜಿದ್ದಾ–ಕೋಝಿಕ್ಕೋಡ್ ನಡುವೆ ಫ್ಲೈನಾಸ್ ನೇರ ವಿಮಾನ ಸೇವೆ ಆರಂಭ
ಸಮಸ್ತ ಉಪಾಧ್ಯಕ್ಷ ಸಯ್ಯಿದ್ ಅಲಿ ಬಾಫಖಿ ತಂಙಳ್ ವಫಾತ್
ದಕ್ಷಿಣ ಕನ್ನಡ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಷನ್ ಬಹರೈನ್: ನೂತನ ಪದಾಧಿಕಾರಿಗಳು
ಇಕ್ಬಾಲ್ ಬಾಳಿಲರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಹಾಲು–ಮೊಸರಿನ ದರ ಏರಿಕೆ: ಪರ್ಯಾಯದ ಹೆಸರಿನಲ್ಲಿ ಕಲಬೆರಕೆಯ ಅಪಾಯ
ಅಲ್ ಮದೀನದಲ್ಲಿ ವಿಜೃಂಭಿಸಿದ ವಿದ್ಯಾರ್ಥಿಗಳ ಸಾಹಿತ್ಯ–ಸಾಂಸ್ಕೃತಿಕ ಸಂಗಮ ‘ಗುಲ್ಶನ್’
ಮೀರಾಸ್ ಎಜು ಗೋಲ್ – ನೂತನ ಕಾರ್ಯನಿರ್ವಾಹಕ ಸಮಿತಿ ಅಸ್ತಿತ್ವಕ್ಕೆ
ಜೈಲು ಕಂಬಿಗಳ ಹಿಂದೆ ನರಳುವ ಜೀವಗಳು: ಕರಾಳ ಮಾದಕವಸ್ತು ಜಾಲದ ಕ್ರೂರ ಮುಖ
ಯೆನೆಪೋಯ ವಿಶ್ವವಿದ್ಯಾಲಯದಿಂದ ಕಾಂತಪುರಂ ಉಸ್ತಾದರಿಗೆ ಗೌರವ ಡಾಕ್ಟರೇಟ್
ಇಂದು ಕಾಪುವಿನಲ್ಲಿ ಐತಿಹಾಸಿಕ ಸಮಸ್ತ ತಾತ್ವಿಕ ಸಮಾವೇಶ- ಎಸ್ಸೆಸ್ಸೆಫ್ ಕಾಪು ಡಿವಿಷನ್ ಯಶಸ್ವಿಗೆ ಕರೆ