ಜಿದ್ದಾ- ರೀ ಎಂಟ್ರಿಯಲ್ಲಿ ಸೌದಿ ಅರೇಬಿಯಾದಿಂದ ನಿರ್ಗಮಿಸಿದವರು ನಂತರ ಹೊಸ ಪಾಸ್ಪೋರ್ಟ್ ಪಡೆದಲ್ಲಿ ವೀಸಾ ಮಾಹಿತಿಯನ್ನು ಹೊಸ ಪಾಸ್ಪೋರ್ಟ್ಗೆ ವರ್ಗಾಯಿಸಬೇಕು ಮತ್ತು ಇದನ್ನು ಉದ್ಯೋಗದಾತರ ಅಬ್ಶೀರ್ ಪ್ಲಾಟ್ಫಾರ್ಮ್ ಖಾತೆಯ ಮೂಲಕ ಮಾಡಬಹುದು ಎಂದು ಜವಾಝಾತ್ ನಿರ್ದೇಶನಾಲಯ ತಿಳಿಸಿದೆ.
ವೀಸಾ ಮಾಹಿತಿಯನ್ನು ಅಬ್ಶೀರ್ ಮೂಲಕ ಹೊಸ ಪಾಸ್ಪೋರ್ಟ್ಗೆ ವರ್ಗಾಯಿಸಲು ಸಾಧ್ಯವಾಗದಿದ್ದರೆ, ಅಬ್ಶೀರ್ ನ ತವಾಸುಲ್ ಸೇವೆಯ ಮೂಲಕ ವರದಿ ಮಾಡುವಂತೆ ಜವಾಝಾತ್ ತಿಳಿಸಿದೆ. ತವಾಸುಲ್ ಸೇವೆಯ ಮೂಲಕ ಬರುವ ದೂರುಗಳಿಗೆ ಅಗತ್ಯ ಸೇವೆಗಳನ್ನು ಒದಗಿಸಲಾಗುವುದು ಎಂದು ಜವಾಝಾತ್ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ